HEALTH TIPS

ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪುನ: ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನ

ಕಾಸರಗೋಡು: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೆಂಕಟರಮಣ ದೇವರು,  ಶ್ರೀ ದುರ್ಗೆ, ಶ್ರೀ ಆಂಜನೇಯ ಸ್ಚಾಮಿ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಯ ಪುನ: ಪ್ರತಿಷ್ಠಾ ವಾರ್ಷಿಕೋತ್ಸವ ಸಂಪನ್ನಗೊಂಡಿತು. ಕಾರ್ಯಕ್ರಮದ ಅಂಗವಾಗಿ  ಗಣಹೋಮ, ನವಾಭಿಷೇಕ, ಪಂಚಾಮೃತಾಭಿಷೇಕ ಭಜನೆ, ನಂತರ  ಶ್ರೀದೇವರಿಗೆ ಶ್ರೀರಂಗ ಪೂಜೆ ನೆರವೇರಿತು. 

ಕ್ಷೇತ್ರದ ಮೊಕ್ತೇಸರರು ಹಾಗೂ ತಂತ್ರಿವರ್ಯರಾದ  ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನೆರವೇರಿತು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries