HEALTH TIPS

ಎಸ್ಸೆಲ್ಸಿ ಪರೀಕ್ಷೆಯಲ್ಲಿ ಸೃಜನ್ ಯಂ.ಬಿ. ಸಮಗ್ರ ಸಾಧನೆ

ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕೊಡ್ಲಮೊಗರು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಸೃಜನ್ ಯಂ. ಬಿ ಈ ವರ್ಷ ನಡೆದ ಯಸ್. ಯಸ್.ಯಲ್. ಸಿ. ಪರೀಕ್ಷೆ ಯಲ್ಲಿ ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದಿರುತ್ತಾನೆ. ಈ ಸಾಧನೆಗೆ ಶಾಲಾ ಪ್ರಬಂಧಕರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries