ಮಂಜೇಶ್ವರ: ಮಿಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಎಕನಾಮಿಕ್ಸ್ ಜೂನಿಯರ್ ಅತಿಥಿ ಉಪನ್ಯಾಸಕರ ಹುದ್ದೆ ಖಾಲಿಯಿದ್ದು ಪ್ರಸ್ತುತ ಹುದ್ದೆಯನ್ನು ಭರ್ತಿ ಗೊಳಿಸಲು ಮೇ. 30 ರಂದು ಬೆಳಗ್ಗೆ 10.30 ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಹಾಜರಾಗುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9400448888 ನ್ನು ಸಂಪರ್ಕಿಸುವುದು.

