`ಹಾರ್ಮುಝ್' ಹೆಸರಿನ ಬದಲಿಗೆ ಟ್ರಂಪ್ ಎಂಬ ಹೆಸರನ್ನು ಹೊಂದಿರುವ ನಕ್ಷೆಯನ್ನು ಟ್ರಂಪ್ ತಮ್ಮ ಟ್ರುಥ್ ಸೋಶಿಯಲ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.
ಇದಕ್ಕೂ ಮುನ್ನ ಮಾರ್ಚ್ 27ರಂದು ಮಿಯಾಮಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಂಪ್ ` ಟ್ರಂಪ್ ಜಲಸಂಧಿ, ಕ್ಷಮಿಸಿ, ಹಾರ್ಮುಝ್ ಜಲಸಂಧಿಯನ್ನು ತೆರೆಯುವಂತೆ ಇರಾನ್ ಅನ್ನು ಅಮೆರಿಕ ಆಗ್ರಹಿಸುತ್ತದೆ' ಎಂದು ಹೇಳಿಕೆ ನೀಡಿದ್ದರು.

