ಕುಂಬಳೆ: ಕೇರಳ ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಎಲ್.ಎಸ್.ಎಸ್. ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಯಶಿಕ ಸಿ ಎಸ್, ತೃಪ್ತಿ ಎಸ್, ದಿಶಿತ ಆರ್, ಫಾತಿಮ, ಸ್ಮಿತಿಕ ಎ.ಆರ್. ಉತ್ತೀರ್ಣರಾಗಿ ಸ್ಕಾಲರ್ ಶಿಪ್ ಗೆ ಅರ್ಹತೆ ಪಡೆದಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.


