HEALTH TIPS

ಅಗಸ್ತಿ ಚಂದ್ರಲೇಖ ಅವರಿಂದ ಭರತನಾಟ್ಯ

ಸಮರಸ ಚಿತ್ರಸುದ್ದಿ: ಕಾಸರಗೋಡು: ಬೇಕಲ ಪೆರಿಯ ಗೋಕುಲಂ ಗೋಶಾಲೆಯಲ್ಲಿ ಆಯೋಜಿಸಲಾಗಿರುವ ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಅಗಸ್ತಿ ಚಂದ್ರಲೇಖ ಅವರು ನಂದಿ ಮಂಟಪದಲ್ಲಿ  `ಕೃಷ್ಣಲೀಲಾ' ಭರತನಾಟ್ಯ ಪ್ರದರ್ಶಿಸಿದರು. ಅವರ ಅಭಿನಯ ಮತ್ತು ತಾಳಲಯಬದ್ಧ ನೃತ್ಯ ಪ್ರದರ್ಶನವು ನೆರೆದಿದ್ದ ಕಲಾಭಿಮಾನಿಗಳ ಮನಸೂರೆಗೊಂಡಿತು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries