HEALTH TIPS

ಇಸ್ಸೆಸೆಲ್ಸಿ ಪರೀಕ್ಷೆ-ಪೆರ್ಲ ಸತ್ಯನಾರಾಯಣ ಪ್ರೌಢಶಾಲೆಗೆ ಶೇ. ನೂರು ಫಲಿತಾಂಶ

ಪೆರ್ಲ: ಕೇರಳ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆ ಶೇ. ನೂರು ಫಲಿತಾಂಶ ದಾಖಲಿಸಿಕೊಂಡಿದೆ.  ಪರೀಕ್ಷೆಗೆ ಹಾಜರಾದ ಎಲ್ಲಾ 98 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇವರಲ್ಲಿ 11 ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಪಡೆದಿದ್ದಾರೆ. ಅನುಶ್ರೀ, ಲಿಖಿಲಾಶ, ಮನ್ವಿತಾ, ತನುಶ್ರೀ, ಯಕ್ಷಿತಾ ಎ., ಚಿನ್ಮಯಿ, ವಿಶ್ಮಿತಾ ಡಿ., ಶಿಖಾ ಕೆ.ಎಸ್., ಪ್ರಣವ್ ಪಿ., ಶರಧಿ ಹಾಗೂ ತನ್ವಿ ಎಲ್ಲ ವಿಷಯಗಳಲ್ಲಿ ಎ ಪ್ಲಸ್ ಗಳಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries