ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಮಠಕ್ಕೆ ಆಗಮಿಸಿದ ಜಗದ್ಗುರು ಶಂಕರಾಚಾರ್ಯ ಶೃಂಗೇರಿ ಶ್ರೀ ವಿಭುಶೇಖರ ಭಾರತೀ ಮಹಾ ಸ್ವಾಮೀಜಿಯವರು ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮಂಗಲ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಕ್ಷೇತ್ರದ ಪದಾಧಿಕಾರಿಗಳು ಶ್ರೀಗಳನ್ನು ಗೌರವಾದರಗಳೊಂದಿಗೆ ಬರಮಾಡಿಕೊಂಡರು.

.jpg)
