HEALTH TIPS

ಎಡನೀರು ಮಠಕ್ಕೆ ಶಾಸಕ ಕಲ್ಲಟ್ರ ಭೇಟಿ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡಿನ ನಿಯುಕ್ತ ಶಾಸಕ, ಮುಸ್ಲಿಂಲೀಗ್ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀ ಸಚ್ಛಿದಾನಂದ ಭಾರತೀ ಶ್ರೀಪಾದಂಗಳವರ ಆಶೀರ್ವಾದ ಪಡೆದರು. ಈ ಸಂದರ್ಭ ನೂತನ ಶಾಸಕರನ್ನು ಶ್ರೀಗಳು ಶಾಲುಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಮಾಹಿನ್ ಕೇಳೋಟ್, ಜಲೀಲ್ ಎರ್ದುಂಕಡವ್, ಒ. ಪಿ. ಹನೀಫ, ಬಿಎಂಎ ಖಾದರ್ ಮೊದಲಾದವರು ಜೊತೆಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries