HEALTH TIPS

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪುಣೆಯ ಶಿಕ್ಷಕಿ ಬಂಧಿಸಿದ ಸಿಬಿಐ

 ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ನಡೆಸಿದ ನೀಟ್‌- ಯುಜಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೌತವಿಜ್ಞಾನದ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದ ಪುಣೆಯ ಶಿಕ್ಷಕಿಯನ್ನು ಸಿಬಿಐ ಬಂಧಿಸಿದೆ. 


ಪುಣೆಯ ಸೇಠ್ ಹೀರಾಲಾಲ್‌ ಸರಾಫ್‌ ಪ್ರಶಾಲಾದ ಶಿಕ್ಷಕಿ ಮನೀಷಾ ಸಂಜಯ್ ಹವಾಲ್ದಾರ್‌ ಅವರನ್ನು ವಿಚಾರಣೆಯ ನಂತರ ಬಂಧಿಸಲಾಗಿದೆ ಎಂದು ಸಿಬಿಐ ಶುಕ್ರವಾರ ತಿಳಿಸಿದೆ.

ನೀಟ್‌- ಯುಜಿ 2026 ಪರೀಕ್ಷಾ ಪ್ರಕ್ರಿಯೆಯಲ್ಲಿ ಎನ್‌ಟಿಎ ತಜ್ಞರಾಗಿ ಮನೀಷಾ ಭಾಗಿಯಾಗಿದ್ದು, ಭೌತವಿಜ್ಞಾನದ ಕೆಲವು ಪ್ರಶ್ನೆಗಳನ್ನು ಈಗಾಗಲೇ ಬಂಧಿತಳಾಗಿರುವ ಆರೋಪಿ ಮನೀಷಾ ಮಂಧರೆ ಅವರೊಂದಿಗೆ ಹಂಚಿಕೊಂಡಿದ್ದಾರೆ. ಪ್ರಶ್ನೆಪತ್ರಿಕೆಯಲ್ಲಿ ಬಂದಂತಹ ಪ್ರಶ್ನೆಗಳು ಇವುಗಳೊಂದಿಗೆ ಹೊಂದಿಕೆಯಾಗಿವೆ ಎಂದು ಸಿಬಿಐ ಪ್ರಕಟಣೆಯಲ್ಲಿ ಹೇಳಿದೆ. 










ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries