ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು ಕೊಳತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಎಂಕೆ ಸ್ಟಾಲಿನ್ ಸೋಲನುಭವಿಸಿದ್ದಾರೆ.
ಕೊಳತ್ತೂರಿನಲ್ಲಿ ಟಿವಿಕೆ ಪಕ್ಷದ ಬಾಬು ಅವರು ಸ್ಟಾಲಿನ್ ಅವರನ್ನು 7000ಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ.
0
samarasasudhi
ಮೇ 05, 2026