ಸಿಜೆಐ ಹೇಳಿಕೆ ವಿವಾದ | 'ಕಾಕ್ರೋಚ್ ಜನತಾ ಪಾರ್ಟಿ'ಗೆ ಸೇರ್ಪಡೆಯಾದ ಮಹುವಾ ಮೊಯಿತ್ರಾ, ಕೀರ್ತಿ ಆಝಾದ್!
0
ಮೇ 19, 2026
ನವದೆಹಲಿ: ದೇಶದ ಯುವಕರನ್ನು 'ಜಿರಳೆಗಳು' ಎಂದು ಉಲ್ಲೇಖಿಸಿದ್ದಾರೆ ಎನ್ನಲಾದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೇಳಿಕೆ ವಿವಾದದ ನಡುವೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರಾದ ಮಹುವಾ ಮೊಯಿತ್ರಾ ಹಾಗೂ ಕೀರ್ತಿ ಆಝಾದ್ ಅವರು ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)ಗೆ ಸೇರ್ಪಡೆಯಾಗಿದ್ದಾರೆ.
Tags

