HEALTH TIPS

ಜಾಲತಾಣದಲ್ಲಿ ಸದ್ದು ಮಾಡುತ್ತಿದೆ ಮೋದಿ-ಮೆಲೊನಿ 'ಮೆಲೋಡಿ': ಮೀಮ್ಸ್ ನೋಡಿ..

ಟಲಿ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 'ಮೆಲೋಡಿ ಚಾಕೊಲೇಟ್‌' ನೀಡಿದ ವಿಡಿಯೊವನ್ನು, ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರು ಹಂಚಿಕೊಂಡಿದ್ದರು. 


ಇದೀಗ ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರೊಂದಿಗೆ ಮೋದಿ-ಮೆಲೊನಿ ಭೇಟಿ ವೇಳೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಮೀಮ್ಸ್ ರೂಪದಲ್ಲಿ ಹರಿದಾಡುತ್ತಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries