HEALTH TIPS

‌ಸಿಯುಇಟಿ-ಯುಜಿ ಪರೀಕ್ಷೆ: ಪರಿಷ್ಕೃತ ದಿನಾಂಕ ಪ್ರಕಟ

ನವದೆಹಲಿ: ಬಕ್ರೀದ್‌ ಹಬ್ಬದ ಕಾರಣಕ್ಕೆ ಮೂಂದೂಡಲಾಗಿದ್ದ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಯುಇಟಿ-ಯುಜಿ-2026) ಮೇ 31, ಜೂನ್‌ 6 ಮತ್ತು 7ರಂದು ನಡೆಯಲಿದೆ.

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್‌ಟಿಎ) ಪರಿಷ್ಕೃತ ದಿನಾಂಕವನ್ನು ಪ್ರಕಟಿಸಿದೆ.

ಮೇ 31ರ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆಗೊಳಿಸಲಾಗಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಜೂನ್‌ 6 ಮತ್ತು 7ರ ಪರೀಕ್ಷೆಯ ಪ್ರವೇಶಪತ್ರವನ್ನು ಶೀಘ್ರದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries