HEALTH TIPS

ಸರ್ವಾನುಮತದಿಂದ ಡಿ.ಕೆ.ಶಿವಕುಮಾರ್ ಆಯ್ಕೆ: ಕೆ.ಸಿ.ವೇಣುಗೋಪಾಲ್

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಸಿಎಲ್‌ಪಿ ಸಭೆ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ.

ಸಿದ್ದರಾಮಯ್ಯ ನಾಯಕತ್ವದಲ್ಲೇ ಕಾಂಗ್ರೆಸ್ ಚುನಾವಣೆಗೆ ಹೋಗಲಿದೆ. ಕಾಂಗ್ರಸ್ ಪಕ್ಷ ಸಿದ್ದರಾಮಯ್ಯರನ್ನು ಸಮರ್ಥವಾಗಿ ಬಳಸಿಕೊಳ್ಳಲಿದೆ ಎಂದ ಇದೇ ವೇಳೆ ಅವರು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries