HEALTH TIPS

ಚೆನ್ನೈನಿಂದ ಅಬುಧಾಬಿಗೆ ತೆರಳುತ್ತಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

 ಚೆನ್ನೈ: 280 ಪ್ರಯಾಣಿಕರೊಂದಿಗೆ ಅಬುಧಾಬಿಗೆ ತೆರಳಬೇಕಿದ್ದ ಎತಿಹಾದ್ ಏರ್‌ವೇಸ್‌ನ ವಿಮಾನವೊಂದರ ಎಡ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ, ಪ್ರಯಾಣವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.


ವಿಮಾನವು ಟೇಕ್‌-ಆಫ್‌ಗೆ ಸಿದ್ಧವಾಗುವಾಗ, ಅದರ ರೆಕ್ಕೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಪೈಲಟ್‌ಗಳು ಗಮನಿಸಿದ್ದಾರೆ.

ತಕ್ಷಣವೇ ಪ್ರಯಾಣ ರದ್ದು ಮಾಡಲಾಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಹೇಳಿದ್ದಾರೆ.

ಅಗ್ನಿಶಾಮಕ ದಳದವರು ತಕ್ಷಣವೇ ಬೆಂಕಿ ನಂದಿಸಿದ್ದಾರೆ. ವಿಮಾನದ ಪ್ರಯಾಣವನ್ನು ರದ್ದು ಮಾಡಲಾಗಿದೆ ಎಂದು ತಿಳಿಸಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries