HEALTH TIPS

ಅಮೆರಿಕಕ್ಕೆ ಪಾಕ್ ಸಚಿವ ಇಶಾಕ್‌ ದಾರ್ ಭೇಟಿ

 ಕರಾಚಿ: ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವ ಇಶಾಕ್ ದಾರ್ ಅವರು ಶುಕ್ರವಾರ ಅಮೆರಿಕದ ವಾಷಿಂಗ್ಟನ್‌ಗೆ ಭೇಟಿ ನೀಡಿದರು.

ಅಮೆರಿಕ-ಇರಾನ್ ನಡುವಣ ಯುದ್ಧದ ಅಂತ್ಯಕ್ಕೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಮೆರಿಕದ ವಿದೇಶಾಂಗ ವ್ಯವಹಾರಗಳ ಸಚಿವ ಮ್ಯಾಕ್ರೊ ರುಬಿಯೊ ಅವರೊಂದಿಗೆ ದಾರ್‌ ಮಾತುಕತೆ ನಡೆಸಲಿದ್ದಾರೆ.

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇತ್ತೀಚೆಗೆ ನಡೆದ ಅಮೆರಿಕ-ಇರಾನ್‌ ನಡುವಿನ ಶಾಂತಿ ಮಾತುಕತೆಯು ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries