HEALTH TIPS

ಕ್ಯಾಂಪ್ಕೋದಿಂದ ಧನಸಹಾಯ ಹಸ್ತಾಂತರ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿ, ಕ್ಯಾಂಪ್ಕೋ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯರಾಗಿದ್ದ ಸುಬ್ಬಣ್ಣ ಆಳ್ವ ಅವರು ಆಕಸ್ಮಿಕವಾಗಿ ನಿಧನರಾಗಿರುವ ಹಿನ್ನೆಲೆಯಲ್ಲಿ, ಅವರ ಧರ್ಮಪತ್ನಿ ವಸಂತಿ ಆಳ್ವ ಅವರಿಗೆ ರೂ. 50,000 ಸಹಾಯ ಧನದ ಚೆಕ್ ಅನ್ನು ಸಂಸ್ಥೆಯ ಉಪಾಧ್ಯಕ್ಷ ಪದ್ಮರಾಜ ಪಟ್ಟಾಜೆ ಅವರು ಮೃತರ ಪುತ್ರ ಮನೋಜ್ ಆಳ್ವ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಬದಿಯಡ್ಕ ಪ್ರಾಂತೀಯ ವ್ಯವಸ್ಥಾಪಕ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ ವ್ಯವಸ್ಥಾಪಕ ಶ್ಯಾಂ ಪ್ರಶಾಂತ ಬಿ ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries