HEALTH TIPS

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

ನವದೆಹಲಿ: ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ರಚನೆ ಆಗುವುದು ಖಚಿತ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಜನತೆ ಪ್ರಧಾನಿ ಮೋದಿಯವರ ಮೇಲೆ ವಿಶ್ವಾಸವಿಟ್ಟಿದ್ದಾರೆ.

ಅಸ್ಸಾಂನಲ್ಲಿ ಜನರು ಮೂರನೇ ಬಾರಿಗೆ ಸೇವೆ ಮಾಡುವ ಅವಕಾಶ ನೀಡಲಿದ್ದಾರೆ ಎಂದು ತಿಳಿಸಿದರು.

ಬಂಗಾಳದಲ್ಲಿ ಈ ಬಾರಿ ರಾಷ್ಟ್ರವಾದಿಗಳ ಸರ್ಕಾರ ರಚನೆ ಆಗಲಿದೆ. ಪುದುಚೇರಿಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರ ಹಿಡಿಯುತ್ತದೆ. ತಮಿಳುನಾಡಿನಲ್ಲಿ ಒಳ್ಳೆಯದೇ ಆಗಲಿದೆ. ಕೇರಳದಲ್ಲಿ ಬಿಜೆಪಿ ಪ್ರಮುಖ ಶಕ್ತಿಯಾಗಿ ಹೊರಹೊಮ್ಮುತ್ತದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries