ಕಾಸರಗೋಡು: ನೆಲ್ಲಿಕುಂಜೆ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಹೆಣ್ಮಕ್ಕಳ ಶಾಲೆಯಲ್ಲಿ ಎಚೆಎಸ್‍ಟಿ ಇಂಗ್ಲಿಷ್, ಗಣಿತ (ಕನ್ನಡ) , ಸೋಶಿಯಲ್ ಸಯನ್ಸ್ (ಕನ್ನಡ) , ಕನ್ನಡ , ಫಿಸಿಕಲ್ ಎಜುಕೇಶನ್ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ಶಿಕ್ಷಕರ ನೇಮಕಾತಿ ಮೇ 29ರಂದು ನಡೆಯುವುದು. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ ಅಂದು ಬೆಳಿಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ತಲುಪಬೇಕು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ (04994 - 230368)ಸಂಖ್ಯೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


