HEALTH TIPS

ಅತ್ಯಾಧುನಿಕ ಕ್ಷಿಪಣಿ ವಾಹಕ ತಂತ್ರಜ್ಞಾನದ 'ಅಗ್ನಿ' ಉಡ್ಡಯನ ಪರೀಕ್ಷೆ ಯಶಸ್ವಿ

 ನವದೆಹಲಿ: ಅತ್ಯಾಧುನಿಕ ಅಗ್ನಿ ಕ್ಷಿಪಣಿಯ ಉಡ್ಡಯನ ಪರೀಕ್ಷೆಯಲ್ಲಿ ಭಾರತ ಯಶಸ್ವಿಯಾಗಿದೆ. ಒಡಿಶಾದ ಕರಾವಳಿಯಲ್ಲಿ ಶುಕ್ರವಾರ ಈ ಪರೀಕ್ಷೆ ನಡೆಸಲಾಗಿತ್ತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. 


ಒಂದೇ ಕ್ಷಿಪಣಿ ಮೂಲಕ ವಿವಿಧ ಗುರಿಗಳ ಮೇಲೆ ದಾಳಿ ನಡೆಸಬಲ್ಲ ಹಲವು ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಅತ್ಯಾಧುನಿಕ ಕ್ಷಿಪಣಿ ವಾಹಕ ತಂತ್ರಜ್ಞಾನವನ್ನು (ಎಂಐಆರ್‌ವಿ) ಈ ಅಗ್ನಿ ಕ್ಷಿಪಣಿಯು ಒಳಗೊಂಡಿದೆ.

ಹಿಂದೂ ಮಹಾಸಾಗರ ಪ್ರದೇಶದಲ್ಲಿ ವಿವಿಧ ಗುರಿಗಳನ್ನು ನಿಗದಿಪಡಿಸಿ, ಹಲವು ಪೇಲೋಡ್‌ಗಳನ್ನು ಬಳಸಿ ಈ ಪರೀಕ್ಷೆ ನಡೆಸಲಾಗಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries