HEALTH TIPS

CJP : ಅಸಲಿ ಮುಖ ಬಯಲು?: ಪ್ರಧಾನಿ ಮೋದಿ ವಿರುದ್ಧ ಸಂಚಿಗೆ ಗಡಿಯಾಚೆ ಪ್ಲಾನ್? ರಾಜೀವ್ ಚಂದ್ರಶೇಖರ್ ಸ್ಫೋಟಕ ಹೇಳಿಕೆ!

ತಿರುವನಂತಪುರಂ: 'ಕಾಕ್ರೋಚ್‌ ಜನತಾ ಪಾರ್ಟಿಯು ಗಡಿಯಾಚೆಗಿನ ಪ್ರಭಾವಿ ಕಾರ್ಯಾಚರಣೆಯ ಒಂದು ಭಾಗ. ಇದು ಭಾರತವನ್ನು ಅಸ್ಥಿರಗೊಳಿಸುವ ಉದ್ದೇಶ ಹೊಂದಿದೆ. ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿಕೊಂಡು ಇದನ್ನು ನಡೆಸಲಾಗುತ್ತಿದೆ' ಎಂದು ಕೇರಳ ಬಿಜೆಪಿ ಅಧ್ಯಕ್ಷ, ಶಾಸಕ ರಾಜೀವ್‌ ಚಂದ್ರಶೇಖರ್‌ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಕಾಕ್ರೋಚ್‌ ಪಾರ್ಟಿಯು ಗಡಿಯಾಚೆಗಿನ ಕಾರ್ಯಾಚರಣೆಯ ಒಂದು ಭಾಗ. ವಿಪಕ್ಷಗಳ ಕೆಲವು ಭಾಗಗಳಿಂದ ಇದಕ್ಕೆ ಸಹಾಯ ದೊರೆಯುತ್ತಿದೆ. ಸಾಮಾಜಿಕ ಮಾಧ್ಯಮ, ಬಾಟ್‌ಗಳು, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಇಂಥ ಕಾರ್ಯತಂತ್ರಗಳು ದೇಶವನ್ನು ಅಸ್ಥಿರಗೊಳಿಸುವ ಅಪಾಯಕಾರಿ ಮಾರ್ಗಗಳಾಗಿವೆ. ಯಾವುದೇ ಜಿರಳೆ, ವಿಪಕ್ಷದ ರಾಜಕಾರಣಿ, ಮೋದಿ ದ್ವೇಷಿ ಜೋಕರ್ ಅಥವಾ ವಿದೇಶಿ ಹಿತಾಸಕ್ತಿ ದೇಶವನ್ನು 'ವಿಕಸಿತ ಭಾರತ'ವನ್ನಾಗಿಸುವ ಸಂಕಲ್ಪವನ್ನು ಹಳಿತಪ್ಪಿಸಲು ಸಾಧ್ಯವಿಲ್ಲ' ಎಂದರು.

#WATCH | On reports that the majority of ‘Cockroach Janta Party’ followers are from Pakistan and Bangladesh, Keralam BJP President Rajeev Chandrashekhar says, "It is concerning if it is a cross-border influence operation... As India continues to grow and rise, as Prime Minister Show more
42
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries