HEALTH TIPS

ಕಯ್ಯಾರ ಕಿಞ್ಞಣ್ಣರೈಯವರ 111ನೇ ಹುಟ್ಟು ಹಬ್ಬ ಆಚರಣೆ

ಬದಿಯಡ್ಕ: ನಾಡೋಜ ಕಯ್ಯಾರ ಕಿಞ್ಞಣ್ಣ ರೈಯವರ 111ನೇ ಹುಟ್ಟುಹಬ್ಬವನ್ನು ಕವಿತಾ ಕುಟೀರದಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯ ನೇತೃತ್ವದಲ್ಲಿ ಸೋಮವಾರ ಆಚರಿಸಲಾಯಿತು. ಶಾಸಕ ಮಾಹಿನ್ ಕಲ್ಲಟ್ರ ಪುಷ್ಪಾರ್ಚನೆ ನಡೆಸಿದರು. ಬದಿಯಡ್ಕ ಪಂ. ಅಧ್ಯಕ್ಷ ಶಂಕರ ಡಿ., ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯಕಟ್ಟೆ, ಪಂಚಾಯತಿ ಮಾಜಿ ಅಧ್ಯಕ್ಷ ಮಾಹಿನ್ ಕೇಳೋಟ್, ಅಖಿಲೇಶ್ ನಗುಮುಗಂ, ಚನಿಯಪ್ಪ ನಾಯ್ಕ್, ಮಹೇಶ್ ವಳಕುಂಜ, ಹರೀಶ್ ಗೋಸಾಡ, ಪ್ರೊ. ಎ. ಶ್ರೀನಾಥ್, ಶಂಕರನಾರಾಯಣ ಭಟ್, ಗಂಗಾಧರ ತೆಕ್ಕೆಮೂಲೆ, ಆನಂದ ಮವ್ವಾರು, ಜಯಪ್ರಕಾಶ್ ಶೆಟ್ಟಿ, ರವಿರಾಜ ರೈ, ದುರ್ಗಾಪ್ರಸಾದ್ ರೈ, ರಂಗನಾಥ ರೈ, ಪ್ರಸನ್ನ ರೈ ಉಪಸ್ಥಿತರಿದ್ದರು. ಇದೇ ವೇಳೆ ಕೇಂದ್ರೀಯ ವಿ.ವಿ.ಯಿಂದ ರ್ಯಾಂಕ್ ಪಡೆದ ಜ್ಯೋತಿರ್ಲಕ್ಷ್ಮಿಯನ್ನು ಗೌರವಿಸಲಾಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries