HEALTH TIPS

ಕೊಚ್ಚಿ ಐಸ್ ಘಟಕದಲ್ಲಿ ಅಮೋನಿಯಾ ಸೋರಿಕೆ: 11 ಮಂದಿ ಆಸ್ಪತ್ರೆಗೆ ದಾಖಲು

ಕೊಚ್ಚಿ: ಇಲ್ಲಿನ ಐಸ್ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾದ ಪ್ರಕರಣದಲ್ಲಿ 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮುನಂಬಂನಲ್ಲಿರುವ ಐಸ್ ಘಟಕದಲ್ಲಿ ಘಟನೆ ನಡೆದಿದ್ದು, 11 ಮಂದಿ ಉಸಿರಾಟದ ತೊಂದರೆ ಎದುರಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ನಡೆದ ಸ್ಥಳದ ಸುತ್ತ-ಮುತ್ತ ವಾಸಿಸುವವರಿಗೂ ಉಸಿರಾಟದ ತೊಂದರೆ ಕಂಡು ಬಂದಿದ್ದು ಅವರನ್ನು ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ. ಚಿಕಿತ್ಸೆ ಪಡೆದ ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries