ಕಾಸರಗೋಡು: ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನದಂದು ಮಧ್ಯಾಹ್ನ 12 ಗಂಟೆಯವರೆಗೆ ಬೇಕಲ ಕೋಟೆಗೆ ಉಚಿತ ಪ್ರವೇಶ ಅವಕಾಶ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಗೆ ಕೋಟೆಯಲ್ಲಿ ನಡೆಯುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಸಕ ಕೆ. ನೀಲಕಂಠನ್ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಪದ್ಮಶ್ರೀ ಸತ್ಯನಾರಾಯಣ ಬೆಳೇರಿ ಮತ್ತು ಇತರರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

.webp)
