HEALTH TIPS

56ನೇ ಹುಟ್ಟುಹಬ್ಬ: ರಾಹುಲ್ ಗಾಂಧಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ 56ನೇ ಜನ್ಮದಿನದಂದು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

'ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಜಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ' ಎಂದು ಮೋದಿ ಎಕ್ಸ್ ಪೋಸ್ಟ್‌ ನಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸಂವಿಧಾನದ ಮೌಲ್ಯಗಳಿಗೆ ಮತ್ತು ಸಾಮಾಜಿಕ ನ್ಯಾಯಕ್ಕೆ ರಾಹುಲ್ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ರಾಹುಲ್ ಅವರಿಗೆ 'ಇಂಡಿಯಾ' ಮೈತ್ರಿಕೂಟದ ಹಲವು ಪ್ರಮುಖ ನಾಯಕರೂ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries