HEALTH TIPS

ಕನ್ನೆಪ್ಪಾಡಿ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿ 3ನೇ ವಾರ್ಡು ಕನ್ನೆಪ್ಪಾಡಿ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಾರ್ಡು ಸದಸ್ಯ ಶ್ಯಾಮಪ್ರಸಾದ ಸರಳಿ ಗಿಡ ನೆಟ್ಟು ಮಾತನಾಡಿದರು. ಅಂಗನವಾಡಿ ವರ್ಕರ್ ಹೈಮಾವತಿ, ಸಹಾಯಕಿ ಜಯಲಕ್ಷ್ಮೀ, ಪುಟಾಣಿ ಮಕ್ಕಳು, ಪಾಲಕರು ಪಾಲ್ಗೊಂಡಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries