HEALTH TIPS

ನಾಳೆ ಖಂಡಿಗೆ ಪೂಪಾಡಿಕಲ್ಲು ನೂತನ ಮಂದಿರ ಶಿಲಾನ್ಯಾಸ ಸಮಾರಂಭ

ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ಸನಿಹದ ಖಂಡಿಗೆ ಪೂಪಾಡಿಕಲ್ಲು ಶ್ರೀರಾಮನಗರ ಶ್ರೀಕೃಷ್ಣ ಸೇವಾ ಸಮಿತಿ ವತಿಯಿಂದ  ನೂತನ ಶ್ರೀಕೃಷ್ಣ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ಜೂನ್ 18ರಂದು ಬೆಳಗ್ಗೆ 8.11 ರಿಂದ 8.40ರ ಒಳಗಿನ ಕರ್ಕಾಟಕ ಲಗ್ನ ಶುಭಮುಹೂರ್ತದಲ್ಲಿ ಜರುಗಲಿದೆ.

ಲ ಶ್ರೀಧಾಮದ ಪರಮಪೂಜ್ಯ ಯೋಗಿಕೌಸ್ತುಭ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸುವರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries