HEALTH TIPS

ಯುದ್ಧ ಪುನರಾರಂಭವಾದರೆ ಇರಾನ್ ಅಸ್ತಿತ್ವದಲ್ಲಿ ಇರುವುದಿಲ್ಲ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಒಂದು ವೇಳೆ ಯುದ್ಧವನ್ನು ಪುನರಾರಂಭಿಸಲು ಅಮೆರಿಕವನ್ನು ಬಲವಂತಪಡಿಸಿದರೆ, ಇರಾನ್ ಅಸ್ತಿತ್ವದಲ್ಲಿರುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

'ಕದನ ವಿರಾಮ ಒಪ್ಪಂದವನ್ನು ಮತ್ತೆ ಉಲ್ಲಂಘಿಸಿದ್ದಕ್ಕಾಗಿ ಅಮೆರಿಕದ ವಿಮಾನಗಳು ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ಸಂಗ್ರಹಣಾ ನೆಲೆಗಳು ಹಾಗೂ ಕರಾವಳಿ ರಾಡಾರ್ ಸೈಟ್‌ಗಳ ಮೇಲೆ ದಾಳಿ ನಡೆಸಿವೆ.

ಅವರು ಎಂದಿಗೂ ಕಲಿಯುವುದಿಲ್ಲ ಎಂಬುದು ಬಹಳಷ್ಟು ಮಟ್ಟಿಗೆ ನಿಜವಿರಬಹುದು. ನಾವು ಇನ್ನು ಮುಂದೆ ನ್ಯಾಯಯುತವಾಗಿ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭ ಬಂದರೆ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ' ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries