HEALTH TIPS

ದಿಲ್ಲಿಯ ಎಸ್‌ಪಿಎ ಕಟ್ಟಡದಲ್ಲಿ ಅಗ್ನಿ ಅವಘಡ : ವರದಿ

 ನವದೆಹಲಿ: ದಿಲ್ಲಿ ಸ್ಕೂಲ್ ಆಫ್ ಪ್ಲಾನಿಂಗ್ ಅಂಡ್ ಆರ್ಕಿಟೆಕ್ಚರ್(ಎಸ್ ಪಿಎ) ಕಟ್ಟಡದ ಎರಡನೇ ಮಹಡಿಯಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.


ಡಿಎಫ್‌ಎಸ್ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ 9.37ರ ಸುಮಾರಿಗೆ ಅಗ್ನಿ ಅನಾಹುತದ ಬಗ್ಗೆ ಮಾಹಿತಿ ನೀಡಲಾಗಿದೆ.

ತಕ್ಷಣ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪರಿಸ್ಥಿತಿ ಈಗ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries