ಬದಿಯಡ್ಕ: ಬದಿಯಡ್ಕ ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾಸರಗೋಡು ಇವರಿಂದ ಜಾಗೃತ ಶಿಬಿರ ಹಾಗೂ ಯೋಗ ತರಬೇತಿ ಶಿಬಿರ ಬದಿಯಡ್ಕ ಸಿಡಿಎಸ್ ಸಭಾಂಗಣದಲ್ಲಿ ಶನಿವಾರ ಜರಗಿತು. ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಉದ್ಘಾಟಿಸಿ ಮಾತನಾಡಿದರು. ಶಿಲ್ಪಾ ಪಿ ಆರ್ ಯೋಗ ತರಬೇತಿ ನೀಡಿದರು.
ಬದಿಯಡ್ಕದಲ್ಲಿ ಯೋಗ ತರಬೇತಿ
0
ಜೂನ್ 22, 2026

Tags

.jpg)