ಸಮರಸ ಚಿತ್ರಸುದ್ದಿ: ಕಾಸರಗೋಡು: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಬೇಕಲ ಕೋಟೆಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಉದುಮ ಶಾಸಕ ಕೆ. ನೀಲಕಂಠನ್, ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್, ಪದ್ಮಶ್ರೀ ಸತ್ಯನಾರಾಯಣ ಬೆಳೇರಿ, ಎಎಸ್‍ಐ, ತ್ರಿಶೂರ್ ವೃತ್ತದ ಅಧಿಕಾರಿಗಳು ಮತ್ತು ಇತರರು ಭಾಗವಹಿಸಿದ್ದರು.




