HEALTH TIPS

ನೀಟ್ ಪ್ರಶ್ನೆಪತ್ರಿಕೆ ರವಾನೆಗೆ ಸೇನಾ ಕಾಪ್ಟರ್‌ ಬಳಕೆ

 ನವದೆಹಲಿ: ನೀಟ್-ಯುಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲು ಮಿಗ್‌-17 ಸೇನಾ ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳಲು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವ ದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.


ನೀಟ್‌-ಯುಜಿ ಪ್ರಶ್ನೆಪತ್ರಿಕೆಗಳನ್ನು ಭಾರತೀಯ ವಾಯುಪಡೆಯ ಸಹಕಾರ ದಲ್ಲಿ ಸಾಗಿಸಲು ಚಿಂತನೆ ನಡೆಸಲಾಗಿದೆ ಎಂದು ಕಳೆದ 10 ದಿನಗಳ ಹಿಂದೆ ಕೇಂದ್ರ ಸರ್ಕಾರ ತಿಳಿಸಿತ್ತು.

ಭಾರತೀಯ ವಾಯುಪಡೆಯ ಮಿಗ್‌- 17 ಹೆಲಿಕಾಪ್ಟರ್‌ ಗಳು ದೇಶದ 18 ಪ್ರದೇಶಗಳಿಂದ ಪರೀಕ್ಷಾ ಕೇಂದ್ರ ಗಳಿಗೆ ಪ್ರಶ್ನೆ ಪತ್ರಿಕೆಗಳ ಕಟ್ಟುಗಳನ್ನು ಕೊಂಡೊಯ್ಯಲಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries