ಸಮರಸ ಚಿತ್ರಸುದ್ದಿ: ಕುಂಬಳೆ: ಇತ್ತೀಚೆಗೆ ನಡೆದ ಜವಾಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಶಿವಾತ್ಮಿಕ ಎಸ್ ಮತ್ತು ಅಫ್ಸಲ್ ಉತ್ತೀರ್ಣರಾಗಿ ನವೋದಯ ಶಾಲೆಗೆ ಪ್ರವೇಶ ಪಡೆದಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
0
samarasasudhi
ಜೂನ್ 01, 2026