HEALTH TIPS

ಶಿವರಾಮ ಕಾಸರಗೋಡು ಅವರಿಗೆ ಗಡಿನಾಡು ಸಂಘಟನಾ ಪ್ರಶಸ್ತಿಯ

ಸಮರಸ ಚಿತ್ರಸುದ್ದಿ: ಕಾಸರಗೋಡು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 45 ನೇ ವರ್ಷದ ರಂಗೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಶಿವರಾಮ ಕಾಸರಗೋಡು ಅವರಿಗೆ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ ಸೋಮಶೇಖರ್, ಬೆಂಗಳೂರು ಗ್ರಾಮಾಂತರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಗಿನ್ನಿಸ್ ದಾಖಲೆ ಮಾಡಿರುವ ರಕ್ತದಾನಿ ಮಧುರ ಅಶೋಕ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries