HEALTH TIPS

ಮಂಜೇಶ್ವರ : ಬಾಲಿಕಾಶ್ರಮದಿಂದ ಇಬ್ಬರು ಬಾಲಕಿಯರು ನಾಪತ್ತೆ

 ಮಂಜೇಶ್ವರ : ವರ್ಕಾಡಿ ನೀರೊಳಿಗೆ ಯಲ್ಲಿನ ಶ್ರೀಮಾತಾ ಬಾಲಿಕಾಶ್ರಮ ಟ್ರಸ್ಟ್ ನ ಹಾಸ್ಟೆಲ್ ನಿಂದ ಇಬ್ಬರು ಬಾಲಕಿಯರು ನಾಪತ್ತೆಯಾದ ಘಟನೆ ಶನಿವಾರ ಸಂಜೆ ನಡೆದಿದೆ.


ಉರ್ಡೂರು ಮಣಿಯೂರಿನ ಅಮೃತಾ (15) ಮತ್ತು ಕಾಸರಗೋಡು ಕೇಳುಗುಡ್ಡೆಯ ಕೆ.ಸಿ ಅನನ್ಯಾ (14) ನಾಪತ್ತೆಯಾದವರು.

ಈ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದ್ದು, ಸಂಜೆ ಏಳು ಗಂಟೆ ಬಳಿಕ ಇಬ್ಬರೂ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯರ ಬಗ್ಗೆ ಮಾಹಿತಿ ಲಭಿಸಿದ್ದಲ್ಲಿ ಮಂಜೇಶ್ವರ ಠಾಣೆಗೆ ತಿಳಿಸುವಂತೆ ಮನವಿ ಮಾಡಲಾಗಿದೆ.  






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries