HEALTH TIPS

ಹೊರ್ಮುಜ್ ಜಲಸಂಧಿ ಬಳಿ ಅಮೆರಿಕ ಹೆಲಿಕಾಪ್ಟರ್ ಪತನ, ಪೈಲಟ್ ಸುರಕ್ಷಿತ ಎಂದ ಟ್ರಂಪ್

 ನ್ಯೂಯಾರ್ಕ್: ಹೊರ್ಮುಜ್ ಜಲಸಂಧಿಯ ಬಳಿ ಅಮೆರಿಕ ಮಿಲಿಟರಿಯ ಅಪಾಚೆ ಹೆಲಿಕಾಪ್ಟರ್ ಪತನಗೊಂಡಿದೆ. 

ಆದರೆ ಈ ಅವಘಡದಲ್ಲಿ ಅಮೆರಿಕದ ಇಬ್ಬರು ಪೈಲಟ್‌ಗಳು ಸುರಕ್ಷಿತರಾಗಿದ್ದಾರೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. 


ಅಪಾಚೆ ಹೆಲಿಕಾಪ್ಟರ್ ತಾಂತ್ರಿಕ ತೊಂದರೆಯಿಂದಾಗಿ ಪತನಗೊಂಡಿದೆಯೇ ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಪತನವಾಗಿದೆಯೇ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ.

'ಹೌದು, ಪೈಲಟ್‌ಗಳು ಸುರಕ್ಷಿತರಾಗಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ' ಎಂದು ನ್ಯೂಯಾರ್ಕ್‌ಗೆ ಹೊರಡುವ ಮುನ್ನ ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಾಂತಿ ಮಾತುಕತೆ ಅಂತಿಮ ಹಂತದಲ್ಲಿರುವಂತೆಯೇ ಇರಾನ್ ಹಾಗೂ ಇಸ್ರೇಲ್ ಪರಸ್ಪರ ತೀವ್ರ ದಾಳಿ-ಪ್ರತಿದಾಳಿ ನಡೆಸಿತ್ತು. ಆದರೆ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಶಮನಕ್ಕೆ ಸಂಬಂಧಿಸಿದಂತೆ ಶಾಂತಿ ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಟ್ರಂಪ್ ಮಂಗಳವಾರ ಹೇಳಿದ್ದರು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries