ಬದಿಯಡ್ಕ: ಕುಂಬ್ಡಾಜೆ ಗ್ರಾಮ ಸೇವಾ ಸಂಘ ಗ್ರಂಥಾಲಯ ಏತಡ್ಕ ಇದರ ಆಶ್ರಯದಲ್ಲಿ ವಾಚನಾ ಪಕ್ಷಾಚರಣೆ ಉದ್ಘಾಟನೆ ಮತ್ತು ಪಿ ಎನ್ ಪಣಿಕ್ಕರ್ ಸಂಸ್ಮರಣೆ ಕಾರ್ಯಕ್ರಮ ಏತಡ್ಕ ಸಮಾಜ ಮಂದಿರದಲ್ಲಿ ನಡೆಯಿತು. ಕುಂಬ್ಡಾಜೆ ಗ್ರಾಮ ಪಂಚಾಯಿತಿ ಸದಸ್ಯೆ ನಯನಾ ಕಾನಕಜೆ ಕಾರ್ಯಕ್ರಮ ಉದ್ಘಾಟಿಸಿದರು. ಕುಂಬ್ಡಾಜೆ ಪಂಚಾಯಿತಿ ಗ್ರಂಥಾಲಯ ಸಮಿತಿ ಸಂಚಾಲಕ ಪ್ರಶಾಂತ್ ಜಿ, ಪಿ ಎನ್ ಪಣಿಕ್ಕರ್ ಸಂಸ್ಮರಣೆ ಮಾಡಿದರು. ಗ್ರಂಥಾಲಯದ ಅಧ್ಯಕ್ಷ ವೈ.ಕೆ ಗಣಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಯೇತಡ್ಕ ಸ್ವಾಗತಿಸಿ, ಸುಬ್ರಹ್ಮಣ್ಯ ಭಟ್ ಕೆ. ವಂದಿಸಿದರು.
ಏತಡ್ಕದಲ್ಲಿ ವಾಚನಾ ಪಕ್ಷಾಚರಣೆ ಉದ್ಘಾಟನೆ
0
ಜೂನ್ 25, 2026

Tags

.jpg)