ಕಾಸರಗೋಡು: ರಾಷ್ಟ್ರೀಯ ಸ್ವಯಂಸೇವಕ ಸಂಘದ 100ನೇ ವರ್ಷಾಚರಣೆಯ ಅಂಗವಾಗಿ ಕಾಸರಗೋಡಿನಲ್ಲಿ ವಿಚಾರಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮ ಜೂ.21ರಂದು ಸಂಜೆ 3.30ಕ್ಕೆ ನಗರದ ಹೊಸ ಬಸ್‍ನಿಲ್ದಾಣ ವಠಾರದ ಆರ್‍ಕೆ ಮಾಲ್‍ನ ಗ್ರಾಂಡೋರ್ ಆಡಿಟೋರಿಯಂನಲ್ಲಿ ಜರುಗಲಿದೆ.
ಆಹ್ವಾನಿತ ಪ್ರತಿನಿಧಿಗಳ ಕಾರ್ಯಕ್ರಮದಲ್ಲಿ ಆರ್‍ಎಸ್‍ಎಸ್ ಸಹ ಸರಕಾರ್ಯವಾಹ್ ಮುಕುಂದ ಭಾಗವಹಿಸುವರು. ಕಾರ್ಯಕ್ರಮಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿರುವುದಾಗಿ ಪ್ರಕಟಣೆ ತಿಳಿಸಿದೆ.

.webp)
