HEALTH TIPS

ನೀರ್ಚಾಲಿನ ಶಾಲೆಯ ವಿದ್ಯಾರ್ಥಿಗಳು ಸಿ.ಎಂ.ಕಿಡ್ಸ್ ಸ್ಕಾಲರ್ಶಿಪ್ ಪರೀಕ್ಷೆಯಲ್ಲಿ ತೇರ್ಗಡೆ

ಬದಿಯಡ್ಕ: 2025-26ನೇ ಶೈಕ್ಷಣಿಕ ವರ್ಷದಲ್ಲಿ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ನಡೆಸಿದ ಸಿ.ಎಂ.ಕಿಡ್ಸ್ ಸ್ಕಾಲರ್ಶಿಪ್ ಪರೀಕ್ಷೆಯ (ಎಲ್.ಎಸ್.ಎಸ್.)ಫಲಿತಾಂಶವು ಪ್ರಕಟವಾಗಿದ್ದು, ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಐದು ವಿದ್ಯಾರ್ಥಿಗಳು ಉತ್ತೀರ್ಣರಾಗಿ ವಿದ್ಯಾರ್ಥಿವೇತನಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಈ ಶಾಲೆಯ ಅದ್ವೈತ್.ಎಂ,  ಕನಿಹಾ.ವಿ, ವಿಷ್ಣು.ಕೆ.ಎ, ಶಿವಪ್ರಸಾದ. ಬಿ.ಭಟ್ ಮತ್ತು ಅಜಯ್ ಕೃಷ್ಣ. ಡಿ ಈ ಸಾಧನೆಯನ್ನು ಪ್ರದರ್ಶಿಸಿದ್ದಾರೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries