ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕ ಸಮಾಜ ವಿಜ್ಞಾನ (ಕನ್ನಡ ಮಾಧ್ಯಮ) ಹುದ್ದೆಗೆ ದಿನವೇತನ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿಗಾಗಿ ಶಾಲಾ ಕಛೇರಿಯಲ್ಲಿ ಸಂದರ್ಶನ ನಾಳೆ(ಜೂ02 ಮಂಗಳವಾರ) ಪೂರ್ವಾಹ್ನ 10.30ಕ್ಕೆ ನಡೆಯಲಿದೆ. ಆಸಕ್ತ ಅರ್ಹ ಉದ್ಯೋಗಾರ್ಥಿಗಳು ತಮ್ಮ ಅಸಲಿ ದಾಖಲೆಗಳೊಂದಿಗೆ ಹಾಜರಾಗಬಹುದು. ಫೋನ್ - 9495094859

