ಕಾಸರಗೋಡು: ಬೇಕಲ ಪೋಲೀಸ್ ಠಾಣೆ ವ್ಯಾಪ್ತಿಯ ಕೆಳಗಿನ ಮವ್ವಲ್ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರಿ ರಿನ್‍ಶಾ(16)ಎಂಬಾಕೆ ಮೃತದೇಹ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ಬೆಳಗ್ಗೆ, ಮಲಗುವ ಕೊಠಡಿಯ ಕಿಟಿಕಿ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಈಕೆ ಮೃತದೇಹ ಪತ್ತೆಯಾಗಿದೆ. ಈಕೆ ತಚ್ಚಂಗಾಡ್ ಸರ್ಕಾರಿ ಹೈಸ್ಕೂಲ್‍ನಿಂದ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ಉನ್ನತ ಶಿಕ್ಷಣಕ್ಕೆ ಅರ್ಹತೆ ಪಡೆದಿದ್ದಳು. ಆದರೆ ಮೊದಲ ಎರಡು ಅಲಾಟ್‍ಮೆಂಟ್‍ನಲ್ಲಿ ಈಕೆಗೆ ಸೀಟು ಲಭಿಸಿರಲಿಲ್ಲ. ಇದರಿಂದ ಮನ ನೊಂದು ಸಾವಿಗೆ ಶರಣಾಗಿರಬಹುದು ಎಂದು ಸಂಶಯಿಸಲಾಗಿದೆ. ಬೇಕಲ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ಮೃತದೇಹ ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
0
ಜೂನ್ 23, 2026

Tags