HEALTH TIPS

ವ್ಯಾಪಾರ ಒಪ್ಪಂದ ಚರ್ಚೆ: ಭಾರತಕ್ಕೆ ಬರಲಿರುವ ಅಮೆರಿಕ ಅಧಿಕಾರಿ

ವಾಷಿಂಗ್ಟನ್: ಕಳೆದ ಫೆಬ್ರುವರಿಯಲ್ಲಿ ಮಾಡಿಕೊಳ್ಳಲಾದ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಅಮೆರಿಕದ ವ್ಯಾಪಾರ ಪ್ರತಿನಿಧಿ ಜೆಮಿಸನ್ ಗ್ರೀರ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ.

ಭಾರತ-ಅಮೆರಿಕ ನಡುವಿನ ವ್ಯಾಪಾರಕ್ಕೆ ಸಂಬಂಧಿಸಿದ ಮಧ್ಯಂತರ ಒಪ್ಪಂದದ ಕುರಿತು ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲು ಇದೇ ವಾರದಲ್ಲಿ ನವದೆಹಲಿಗೆ ಗ್ರೀರ್ ಭೇಟಿ ನೀಡಲಿದ್ದಾರೆ' ಎಂದು ಅವರ ಕಾರ್ಯಾಲಯವು ತಿಳಿಸಿದೆ.

ಕಳೆದ ವಾರ ಫ್ರಾನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ಸಂದರ್ಭದಲ್ಲಿ, 'ಭಾರತದೊಂದಿಗಿನ ವ್ಯಾಪಾರ ಒಪ್ಪಂದವು ಅಂತಿಮ ಹಂತದಲ್ಲಿದೆ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries