ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕಾಸರಗೋಡು ಕೋ-ಆಪರೇಟಿವ್ ಟೌನ್ ಬ್ಯಾಂಕ್ ಬೋವಿಕ್ಕಾನ ಶಾಖೆಯನ್ನು ಬೋವಿಕ್ಕಾನದ ಪಿಎಚ್‍ಸಿ ರಸ್ತೆಯ ಬಿ.ಕೆ ಕಾಂಪ್ಲೆಕ್ಸ್‍ನಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಿದರು. ಕಾಸರಗೋಡು ಟೌನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಅಡ್. ಕರುಣಾಕರನ್ ನಂಬಿಯಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಕೌಂಟರನ್ನು ಮುಳಿಯಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ಮುಹಮ್ಮದ್ ಕುಞÂ ಉದ್ಘಾಟಿಸಿದರು.

