ಕಾಸರಗೋಡು: ಚೆಮ್ನಾಡ್ ಗ್ರಾಮ ಪಂಚಾಯಿತಿಯಲ್ಲಿ ಜನನ, ಮರಣ ಮತ್ತು ವಿವಾಹ ನೋಂದಣಿ ನೋಂದಾವಣೆಗಾಗಿ ಕನ್ನಡ-ಮಲಯಾಳಂ ಡೇಟಾ ಎಂಟ್ರಿ ಆಪರೇಟರ್‍ಗಳ ನೇಮಕಾತಿ ನಡೆಯಲಿದ್ದು, ಸಂದರ್ಶನ ಜೂ. 27 ರಂದು ಬೆಳಿಗ್ಗೆ 10.30 ಕ್ಕೆ ಪಂಚಾಯಿತಿ ಕಚೇರಿಯಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994 237276)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

