ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಖಾಲಿಯಿರುವ ಎಚ್.ಎಸ್.ಎಸ್.ಟಿ. ಜೂನಿಯರ್ ಕನ್ನಡ ಅಧ್ಯಾಪಕ ಹುದ್ದೆಯನ್ನು ದಿನವೇತನ ಆಧಾರದಲ್ಲಿ ಭರ್ತಿಗೊಳಿಸಲು ಜು. 04 ಶನಿವಾರ ಸಂದರ್ಶನ ನಡೆಸಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಆ ದಿನ ಪೂರ್ವಾಹ್ನ 11ಕ್ಕೆ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗೆ 9074441796 ಸಂಖ್ಯೆ ಸಂಪರ್ಕಿಸಲು ಸೂಚಿಸಲಾಗಿದೆ.


