ಕಾಸರಗೋಡು: ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು ನೆರೆರಾಜ್ಯದಲ್ಲಿ ವ್ಯಾಸಂಗ ಮಾಡುವ ಹಾಗೂ ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸಿರುವ ಸರ್ಕಾರದ ಕ್ರಮವನ್ನು ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸ್ವಾಗತಿಸಿದೆ.
ಗಡಿನಾಡಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಈ ಮಹತ್ವದ ನಿರ್ಧಾರ ಕೈಗೊಂಡಿರುವ ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಎನ್ ಚನಿಯಪ್ಪ ನಾಯ್ಕ್ ಗಡಿನಾಡ ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

-CHANIYAPPA%20NAIKA.jpg)
.jpg)
