HEALTH TIPS

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಿದೂರಲ್ಲಿ ಧನಸಹಾಯ ವಿತರಣೆ

ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ) ಮಂಜೇಶ್ವರ ತಾಲೂಕಿನ ಕುಂಬಳೆ ವಲಯದ ಕಿದೂರು ಗ್ರಾಮದ ಗಂಗಾಧರ ಅವರ ಪುತ್ರಿ ಅಕ್ಷಿತ ರವರ ಅನಾರೋಗ್ಯ ಸಮಸ್ಯೆಗೆ ಧರ್ಮಸ್ಥಳ ಕ್ಷೇತ್ರದಿಂದ ಪೂಜ್ಯರು ಮಂಜೂರು ಮಾಡಿರುವ 40ಸಾವಿರ ರೂ. ಮೊತ್ತದ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಈ ಸಂಧರ್ಭ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರು ಮಂಜುನಾಥ ಆಳ್ವ ಮಡ್ವ, ತಾಲೂಕಿನ ಯೋಜನಾಧಿಕಾರಿ ಶಶಿಕಲಾ ಸುವರ್ಣ, ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರು ಮಹೇಶ್ ಪುಣಿಯೂರು, ಮೇಲ್ವಿಚಾರಕರು ಅಭಿಷೇಕ್, ಸೇವಾ ಪ್ರತಿನಿಧಿ ಸರಿತಾ ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries