HEALTH TIPS

ಮಾನಸಿಕ ಒತ್ತಡ: ಉತ್ತರ ಪ್ರದೇಶದಲ್ಲಿ ನೀಟ್ ಆಕಾಂಕ್ಷಿ ಆತ್ಮಹತ್ಯೆ

ಲಖನೌ: 'ನೀಟ್‌-ಯುಜಿ' ಪರೀಕ್ಷಾ ಆಕಾಂಕ್ಷಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ನೀಟ್ ಪರೀಕ್ಷೆಯ ನಂತರ ಆಕೆ ಮಾನಸಿಕ ಒತ್ತಡದಲ್ಲಿದ್ದಳು ಎಂದು ಕುಟುಂಬದವರು ಆರೋಪಿಸಿದ್ದಾರೆ.

ಮೃತರನ್ನು ಚೌಪರಿಯಾ ಕಾಂಚನಪುರ ಗ್ರಾಮದ ನಿವಾಸಿ ಚಂಚಲ್ ಭಾರತಿ ಎಂದು ಗುರುತಿಸಲಾಗಿದೆ.

ಕುಟುಂಬದ ಪ್ರಕಾರ ಜೂನ್ 21ರಂದು ನಡೆದ ನೀಟ್-ಯುಜಿ ಮರುಪರೀಕ್ಷೆಯ ಬಳಿಕ ಮಗಳು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries