HEALTH TIPS

ಕಾಸರಗೋಡು: ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

 ಕಾಸರಗೋಡು: ಬೇಕಲ ಕೋಟೆ ಸಮೀಪ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ಭಾನುವಾರ  ಸಂಜೆ ನಡೆದಿದೆ.


ಕೊಟ್ಟಾಯಂ ಚಂಗನಾಶ್ಯೇರಿ ನಿವಾಸಿಗಳಾದ ಅಂಕಿತ್ (20) ಮತ್ತು ಅಪ್ಪು ಟಿ. ಅಬ್ರಹಾಂ (20) ಸಮುದ್ರ ಪಾಲಾದವರು.

ಭಾನುವಾರ ಸಂಜೆ 6 ಗಂಟೆಯ ಸುಮಾರಿಗೆ ಪಳ್ಳಿಕೆರೆ ಬೀಚ್ ನಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries